ಮಂಗಳೂರು: ನಗರದ ಮರೋಳಿ ಬಳಿಯ ತಾತಾವು ಬಳಿ ಮಂಗಳವಾರ ಬೆಳಗ್ಗೆ ಎರಡು ಕಾಡುಕೋಣಗಳು ಕಾಣಿಸಿಕೊಂಡಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಕಾರ್ಯಾ ಚರಣೆ ನಡೆಸಿದರೂ ಸೆರೆ ಹಿಡಿಯಲು ಸಾಧ್ಯವಾಗಿಲ್ಲ. ಮಂಗಳವಾರ ಬೆಳಗ್ಗಿನ ವೇಳೆ ಕಾಡುಕೋಣ ನೋಡಿದ ಪರಿಸರದ ಮಂದಿ ಅರಣ್ಯ …
ಮಂಗಳೂರು
-
ದಕ್ಷಿಣ ಕನ್ನಡ
ಮಂಗಳೂರು ನಗರದಲ್ಲಿ ಜೇಬುಗಳ್ಳರ ಹಾವಳಿ..! ರಷ್ ಬಸ್ ಹಾಗೂ ಎಟಿಎಂ ನಿಂದ ಹೊರ ಬರುವವರನ್ನೇ ಟಾರ್ಗೆಟ್ ಮಾಡುವ ಬುರ್ಖಾಧಾರಿ ಮಹಿಳೆಯರು
ಮಂಗಳೂರು: ಬಸ್ಸಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣ ಹೆಚ್ಚಳವಾಗುತ್ತಿದೆ. ತುಂಬಿ ತುಳುಕುವ ಬಸ್ಸನ್ನೇ ಹತ್ತುವ ಇವರು ಸಾದಾ ಸೀದಾ ಪ್ರಯಾಣಿಕರಂತೆ ಕಾಣುತ್ತಾರೆ. ಹೊರ ರಾಜ್ಯದವರಾದ ಇವರು ರಷ್ ಬಸ್ಸಿನಲ್ಲಿ ಸುತ್ತುವರಿದು ನಿಲ್ಲುತ್ತಾರೆ. ಕ್ಷಣಮಾತ್ರದಲ್ಲಿ ಪಿಕ್ ಪಾಕೆಟ್ ಮಾಡಿ ಹೋಗುತ್ತಾರೆ. ಪ್ರಯಾಣಿಕನಿಗೆ ಗೊತ್ತಾಗುವುದು ಎಲ್ಲಾ …
-
Karnataka State Politics Updatesಬೆಂಗಳೂರು
ಮಂಗಳೂರು : ಮಸೀದಿ ವರ್ಸಸ್ ದೇವಸ್ಥಾನ | ಭವಿಷ್ಯ ಹೇಳುವವರನ್ನು ಕೂಡಲೇ ಬಂಧಿಸಬೇಕು – ತಾಂಬೂಲ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರು: ಮಂಗಳೂರಿನ ಮಳಲಿಮಸೀದಿ ಮತ್ತು ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇಂದು ನಡೆದ ತಾಂಬೂಲ ಪ್ರಶ್ನೆ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಈಗ ಎಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ …
-
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 86 ವರ್ಷ ಪ್ರಾಯದ ಸುಕ್ರಿ ಬೊಮ್ಮಗೌಡ ಅವರು ಕಳೆದ 4 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ …
-
ದಕ್ಷಿಣ ಕನ್ನಡ
ಮಂಗಳೂರು : ಕಲ್ಲಡ್ಕ ಪ್ರಭಾಕರ ಭಟ್ಗೆ ಸೋಮವಾರ ಶಸ್ತ್ರಚಿಕಿತ್ಸೆ ಸಾಧ್ಯತೆ!!!
by Mallikaby Mallikaಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಪ್ರಭಾಕರ್ ಭಟ್ …
-
ಮಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಎಜೆ ಇಂಜಿನಿಯರಿಂಗ್ …
-
ಮೀನುಗಾರಿಕೆಗೆ ತೆರಳಿದ ಯುವಕನೊಬ್ಬ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ನಡೆದಿದೆ. ಮಂಗಳೂರು ಮೀನುಗಾರಿಕಾ ದಕ್ಕೆಯಿಂದ ಅ. 24 ರಂದು ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಅಲ್ ಕೌಸರ್ ಎಂಬ ಬೋಟ್ನಿಂದ ತಮಿಳುನಾಡು ಮೂಲದ ವೆಲ್ ಮುರುಗನ್ …
