ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ” ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಲಾಗುವುದು ‘ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ …
