ಮೊನ್ನೆ ರಾಮನವಮಿಯ ಸಂದರ್ಭ ವ್ಯಾಪಕ ಹಿಂಸೆಗೆ ಕಾರಣರಾಗಿದ್ದ ವ್ಯಕ್ತಿಗಳ ಮೇಲೆ ಮಧ್ಯಪ್ರದೇಶದ ಬಿಜೆಪಿ ಸರಕಾರ ಬುಲ್ಡೋಜರ್ ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ಹಿಂಸೆಗೆ ಕಾರಣರಾದವರಿಗೆ ತಕ್ಕಪಾಠ ಕಲಿಸಲು ಈ ರೀತಿಯ ಕ್ರಮವನ್ನು ಅನುಸರಿಸಲಾಗಿದೆ. ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆಅಕ್ರಮ …
