ಉಡುಪಿ: ಈಶ್ವರಪ್ಪ ಮಂತ್ರಿಸ್ಥಾನಕ್ಕೆ ಉರುಳಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ವರದಿ ಪೊಲೀಸರ ಕೈಸೇರಿದೆ. ಕೆಎಂಸಿ ಮಣಿಪಾಲದ ವೈದ್ಯರು ಮರಣೋತ್ತರ ಪರೀಕ್ಷಾ ವರದಿ ನೀಡಿದ್ದರೂ ಸಾವಿಗೆ ಕಾರಣ ತಿಳಿಸಿಲ್ಲ. ಮಣಿಪಾಲ ಕೆಎಂಸಿ ವೈದ್ಯರು ಮತ್ತು ಕೆಎಂಸಿ ಫೋರೆನ್ಸಿಕ್ಸ್ ಲ್ಯಾಬ್ …
Tag:
