ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶ ಹೇಗೆ ನಾನಾ ದೇವರುಗಳ ತೀರ್ಥಕ್ಷೇತ್ರ ಗಳಿಗೆ ಹೆಸರುವಾಸಿಯಾಗಿದೆಯೋ, ಅದೇ ರೀತಿ ಅಲ್ಲಿನ ತುಳುನಾಡಿನ ಜನ ಅಷ್ಟೇ ಭೂತಾರಾಧನೆಯನ್ನೂ ನಂಬುತ್ತಾರೆ ಮತ್ತು ಬಹಳ ಶ್ರದ್ಧಾ ಭಕ್ತಿಯಿಂದ ಆರಾಧಿಸುತ್ತಾರೆ. ಹಾಗಾಗಿ ಅಲ್ಲಿನ ಬಹುತೇಕರ ಮನೆಯ …
Tag:
