Udupi: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ, ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್ ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ …
ಮೀನುಗಾರಿಕೆ
-
Udupi: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
-
ಮೀನುಗಾರಿಕೆ ಇಲಾಖೆಯ (Department of fisheries)ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮತ್ತು ರಾಜ್ಯ ವಲಯ ಯೋಜನೆಯಡಿ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
-
News
Department of Fisheries: ಮೀನುಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ; ಕೂಡಲೇ ಅರ್ಜಿ ಸಲ್ಲಿಸಿ!
by ವಿದ್ಯಾ ಗೌಡby ವಿದ್ಯಾ ಗೌಡಮೀನುಗಾರಿಕೆ ಇಲಾಖೆಯಿಂದ (Department of Fisheries) 2023-24 ನೇ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ
-
ದಕ್ಷಿಣ ಕನ್ನಡ
Fishing Ban: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ!
by ಕಾವ್ಯ ವಾಣಿby ಕಾವ್ಯ ವಾಣಿFishing ban ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
-
ಮತ್ಸ್ಯಾಶ್ರಯ ಯೋಜನೆಯಡಿ ವಸತಿ ರಹಿತ ಮೀನುಗಾರ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುವ ಯೋಜನೆಯನ್ನು ರಾಜ್ಯ ಸರಕಾರ ಮರು ಪರಿಚಯಿಸಿದ್ದು, ಉಭಯ ಜಿಲ್ಲೆಗಳಲ್ಲಿ 5 ಸಾವಿರಕ್ಕೂ ಅಧಿಕ ಮನೆಗಳು ಶೀಘ್ರ ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ. ರಾಜೀವ್ ಗಾಂಧಿ ನಿಗಮದಿಂದ ಈ ಯೋಜನೆಯಡಿ ಮನೆ …
-
ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ ಮತ್ಸೋದ್ಯಮದ ಮೇಲೆ ದುಷ್ಪರಿಣಾಮ …
-
ಮೀನುಗಾರಿಕೆಗೆ ತೆರಳಿದ ಯುವಕನೊಬ್ಬ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ನಡೆದಿದೆ. ಮಂಗಳೂರು ಮೀನುಗಾರಿಕಾ ದಕ್ಕೆಯಿಂದ ಅ. 24 ರಂದು ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಅಲ್ ಕೌಸರ್ ಎಂಬ ಬೋಟ್ನಿಂದ ತಮಿಳುನಾಡು ಮೂಲದ ವೆಲ್ ಮುರುಗನ್ …
