Hotel Association: ಕೆಲವ ದಿನಗಳ ಹಿಂದೆ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಹುದ್ದೆಗಳಲ್ಲಿರುವ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆಯನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಆದರೆ ಇದೀಗ ಈ ಮುಟ್ಟಿನ ರಜೆಯನ್ನು ಪ್ರಶ್ನಿಸಿ ಹೋಟೆಲ್ ಸಂಘಟನೆಗಳು ಹೈಕೋರ್ಟ್ ಮೆಟ್ಟಿಲೇರಿವೆ. …
Tag:
