Mylaralingeshwara Karnika: ಕಳೆದ ವರ್ಷದಲ್ಲಿ ಸರಿಯಾಗಿ ಮಳೆ ಬೆಳೆ ಇಲ್ಲದೆ ಬೇಸತ್ತಿದ್ದ ರೈತರು ಗೊರವಪ್ಪ ಮಾತು ಕೇಳಿ ಈ ಬಾರಿ ಸಂತಸಗೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲೇ ಪ್ರಸಿದ್ಧಿ ಪಡೆದಿರುವ ಮೈಲಾರಲಿಂಗ ದೇವರ ಜಾತ್ರೆಯಲ್ಲಿ ಸಿರಿನಾಡಿಗೆ ಬಂಗಾರದ ಗಿಳಿ ಬಂದು ಕೂತಿತಲೇ ಪರಾಕ್ ಎಂದು …
Tag:
