Arecanut board: ಅಡಿಕೆ ಮಂಡಳಿ ರಚಿಸಬೇಕೆಂಬುದು ನಾಡಿನ ಅಡಿಕೆ ಬೆಳೆಗಾರರ ಆಸೆ. ಈ ಕುರಿತಾಗಿ ಅನೇಕ ಅಡಿಕೆ ಬೆಳೆಗಾರರ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದವು. ಆದರೀಗ ಮಂಡಳಿ ರಚನೆಯ ಬೇಡಿಕೆಯನ್ನು ಕೇಂದ್ರ ಸರ್ಕಾರ ಸಾರಾಸಗಟಾಗಿ ತಳ್ಳಿಹಾಕಿದೆ.
Tag: