ಒಂದು ಚಾಂದ್ರಮಾನ ವರ್ಷವನ್ನು ಸಂವತ್ಸರ ಎಂದು ಕರೆಯುತ್ತೇವೆ. ಈ ಪದ್ಧತಿಯಲ್ಲಿ ೬೦ ಸಂವತ್ಸರಗಳ ಒಂದು ಚಕ್ರವನ್ನು ಅನುಸರಿಸುತ್ತೇವೆ. ಈ ಸಂವತ್ಸರಗಳನ್ನು ಪ್ರಭವ, ವಿಭವ, ಶುಕ್ಲ ಇತ್ಯಾದಿ ಹೆಸರುಗಳಿಂದ ಗುರುತಿಸುತ್ತಾರೆ. ಸಂವತ್ಸರ ಎಂದರೆ ಸಂಸ್ಕೃತದಲ್ಲಿ ವರ್ಷವಾಗಿದ್ದು, ಹಿಂದೂ ಸಂಪ್ರದಾಯದಲ್ಲಿ ಒಟ್ಟು ೬೦ ಸಂವತ್ಸರಗಳಿವೆ. ಒಂದು ಜೋವಿಯನ್ ವರ್ಷವನ್ನು ಭಾರತೀಯ ಕ್ಯಾಲೆಂಡರ್ಗಳಲ್ಲಿ ಬೃಹಸ್ಪತಿ(ಗುರು) ಎಂದು …
Tag:
