Cough Syrup: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್ (Cough Syrup) ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ಅಲರ್ಟ್ ಆದ ರಾಜ್ಯ ಆರೋಗ್ಯ ಇಲಾಖೆ (Health Department) ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Tag:
