Ramanagara: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಇಂದು ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.
Tag:
ರಾಮನಗರ ಜಿಲ್ಲೆ
-
Kanakapura: ಅಂಗನವಾಡಿಯಲ್ಲಿ 2.5 ವರ್ಷದ ಮಗು ಹಠ ಮಾಡುತ್ತಿತ್ತು ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈ ಮೇಲೆ ಬರೆಹಾಕಿ, ಡೈಪರ್ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ಮಂಗಳವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ.
