ಮಂಡ್ಯ: ಮೇಲುಕೋಟೆ ಬಾಹುಬಲಿ ಖ್ಯಾತಿಯ ರಾಮಸ್ವಾಮಿ ಅಯ್ಯಂಗಾರ್ ಅವರು ಮಂಗಳವಾರ ನಿಧನರಾದರು. 6 ದಶಕಗಳಿಂದಲೂ ಪಾಂಡವಪುರ ತಾಲೂಕಿನ ಮೇಲುಕೋಟೆ ಬೆಟ್ಟದ ಮೇಲಿನ ಯೋಗನರಸಿಂಹ ಸ್ವಾಮಿ ದೇಗುಲಕ್ಕೆ ರಾಮಸ್ವಾಮಿ ಅಯ್ಯಂಗಾರ್ ನೀರನ್ನು ಹೊತ್ತೊಯ್ಯುತ್ತಿದ್ದರು. ದೇವರ ಅಭಿಷೇಕ ಮತ್ತು ಪ್ರಸಾದ ತಯಾರಿಕೆಗೆ ಬೆಟ್ಟದ ಕೆಳಗಿನ …
Tag:
