Food: ಆಹಾರ (Food) ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಹಾರ ಪರವಾನಗಿ ಪಡೆದಿರುವ ತಯಾರಕರು/ರೀ-ಪ್ಯಾಕರ್/ ರೀ-ಲೇಬರ್ ಪ್ರತಿ ವರ್ಷ ತಮ್ಮ ವಾರ್ಷಿಕ ವಹಿವಾಟಿನ ವಿವರವನ್ನು 2025 ರ ಮೇ-31 ರ ಕಾಲಮಿತಿಯೊಳಗೆ https:\\foscos.fssai.gov.in ವೆಬ್ಸೈಟ್ನಲ್ಲಿ ತಪ್ಪದೇ ಸಲ್ಲಿಸುವುದು. ತಪ್ಪಿದ್ದಲ್ಲಿ …
Tag:
