Karkala: ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೋ ಅವರು ಮಾ. 13ರಂದು ಅಧಿಕಾರ ಸ್ವೀಕರಿಸಿದರು. ಮೂಲತಃ ವಿರಾಜಪೇಟೆಯವರಾಗಿರುವ ಲೀನಾ ಬ್ರಿಟ್ಟೋ ಈ ಹಿಂದೆ ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
Tag: