ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡ ಜನರು ತೂಕ ಇಳಿಸೋದಕ್ಕೆ ಇಲ್ಲಸಲ್ಲದ ಸರ್ಕಸ್ ರೂಢಿಸಿಕೊಳ್ಳುತ್ತಾರೆ. ಇತ್ತೀಚಿನ ದಿನಗಳಲ್ಲಿ ತೂಕವನ್ನು ಕಡಿಮೆ ಮಾಡಿಕೊಳ್ಳುವುದು ಟ್ರೆಂಡ್ ಆಗಿ ಬಿಟ್ಟಿದೆ. ಇದಕ್ಕಾಗಿ ಜಿಮ್, ವ್ಯಾಯಾಮ, ಡಯೆಟ್ ಹೀಗೆ ನಾನಾ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಅದರಲ್ಲಿ ಬಿಸಿ ನೀರನ್ನು ಕುಡಿಯುವುದು …
Tag:
