Olympics History : ಒಲಿಂಪಿಕ್ಸ್ 2024ಕ್ಕೆ ಕ್ಷಣಗಣನೆ ಶುರುವಾಗಿದೆ. ಪ್ಯಾರಿಸ್ನಲ್ಲಂತೂ ಇದೀಗ ಒಲಿಂಪಿಕ್ಸ್ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ ಸೆಣಸಲು ತೊಡೆ ತಟ್ಟಿ ನಿಂತಿದ್ದಾರೆ. …
Tag:
