Shabarimala: ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಬರಿಮಲೆ ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ದೇವಾಲಯದ ಆವರಣದಿಂದ ನಾಪತ್ತೆಯಾಗಿರುವ ಬೆಲೆಬಾಳುವ ಆಭರಣಗಳ ಕುರಿತು …
ಶಬರಿಮಲೆ
-
ತಿರುವನಂತಪುರ: ಶಬರಿಮಲೆ ದೇಗುಲದ ದ್ವಾರಪಾಲಕ ಶಿಲ್ಪ, ಬಾಗಿಲು ಚೌಕಟ್ಟಿನ ಪದರಗಳಿಗೆ ಲೇಪಿಸಿದ ಚಿನ್ನದ ಹೊರತಾಗಿ ಇನ್ನೂ ಏಳು ಪದರಗಳಿಂದ ಆರೋಪಿಗಳು ಚಿನ್ನ ಲೂಟಿ ಮಾಡಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಶಬರಿಮಲೆ ಚಿನ್ನ ಲೂಟಿ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮೂವರು ಆರೋಪಿಗಳನ್ನು ವಶಕ್ಕೆ …
-
Education
Chikkamagaluru: ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್: ಭಜರಂಗದಳದಿಂದ ಆಕ್ರೋಶ
Chikkamagaluru: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ ವಾದಿಸಿದರೆ, ಇದು …
-
News
Shabarimala: ಶಬರಿಮಲೆಯಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್ನಲ್ಲಿ ಹೊತ್ತು ಪಂಬಾಗೆ ತರಬೇಡಿ: ಕೇರಳ ಹೈಕೋರ್ಟ್ ಆದೇಶ
Shabarimala: ಶಬರಿಮಲೆ (Sabarimala) ಸನ್ನಿಧಾನದಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್ನಲ್ಲಿ ಹೊತ್ತು ಪಂಬಾಗೆ ತರಬಾರದು. ಕಡ್ಡಾಯವಾಗಿ ಆಂಬುಲೆನ್ಸ್ನಲ್ಲೇ ತರಬೇಕು (Ambulance) ಎಂದು ಕೇರಳ ಹೈಕೋರ್ಟ್ (Kerala High Court) ಆದೇಶಿಸಿದೆ. ಮೃತಪಟ್ಟವರನ್ನು ಹೊತ್ತು ತಂದರೆ ಶಬರಿಮಲೆ ಏರುವ ಭಕ್ತರ ಮನಸ್ಸಿನ ಮೇಲೆ ಪರಿಣಾಮ …
-
Shabarimala: ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ನೀಡಿದೆ. ಸ್ಪಾಟ್ ಬುಕ್ಕಿಂಗ್ 5 ಸಾವಿರಕ್ಕೆ ಸೀಮಿತಗೊಳಿಸಿದ್ದು, ದಿನದ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಸಲಾಗಿದೆ. ನ್ಯಾಯಮೂರ್ತಿ ರಾಜಾ ವಿಜಯರಾಘವನ್ ಮತ್ತು ನ್ಯಾಯಮೂರ್ತಿ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, …
-
Shabarimala: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ (Ayyappa SwamyTemple) ಮಂಡಲ ಪೂಜೆ ಆರಂಭವಾಗಿದೆ. ಕಳೆದ ಭಾನುವಾರ ಸಂಜೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಶಬರಿಮಲೈನಲ್ಲಿ ಅಯ್ಯಪ್ಪನ ದರ್ಶನಕ್ಕೆ ಜನಸಾಗರವೇ ಹರಿದು …
-
Shabarimala: ಶಬರಿಮಲೆ ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಈ ಯಾತ್ರೆ 41 ದಿನಗಳ ಕಾಲ ನಡೆಯಲಿದೆ. ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ ಭಕ್ತರನ್ನು ಕಾಡುತ್ತಿದೆ.ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆ ಭಕ್ತರಿಗೆ ಕೆಲವು …
-
ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ. …
-
News
Shabarimala: ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು
by ಕಾವ್ಯ ವಾಣಿby ಕಾವ್ಯ ವಾಣಿShabarimala: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಶಬರಿಮಲೆಗೆ (Sabarimala) ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. …
-
Sabarimala: ತುಳಮಾಸ ಪೂಜೆಗಳಿಗಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಇಂದು ತೆರೆದಿದೆ. ತುಳಮಾಸ ಪೂಜೆ ಆರಂಗೊಳ್ಳುತ್ತಿದ್ದಂತೆ ಭಕ್ತರು ಪ್ರಾರ್ಥನೆ ಸಲ್ಲಿಸಲು ಪಟಣಾಂತಿಟ್ಟದಲ್ಲಿರುವ ಶಬರಿಮಲೆ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ.
