Mangalore : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ,ಅಪಾಯದಿಂದ ಪಾರಾಗಿದ್ದಾರೆ. ಲಾರಿ …
Tag:
