ಈಗಾಗಲೇ ಇಡೀ ದೇಶವೇ ಬೆಚ್ಚಿ ಬಿದ್ದ ಫಟನೆಯಾದ ಶ್ರದ್ಧಾ ವಾಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ದೆಹಲಿ ನ್ಯಾಯಾಲಯವು ಆದೇಶ ನೀಡಿದೆ. ಶ್ರದ್ಧಾ ರೀತಿ ಮನೆಯಿಂದ ಓಡಿಬಂದು ಸಮಸ್ಯೆಗಳನ್ನು ಎದುರಿಸುತ್ತಿರುವ ಯುವತಿಯರ ನೆರವಿಗಾಗಿ ರಾಜ್ಯ …
Tag:
