AI video: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಳ್ಳುತ್ತಿರುವಂತೆ ತೋರಿಸುವ ಎಐ ನಿರ್ಮಿತ ವಿಡಿಯೋ ಪೋಸ್ಟ್ ಕುರಿತು ʼಕನ್ನಡ ಚಿತ್ರರಂಗʼ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯ ಬಳಕೆದಾರರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿರುವ ಕುರಿತು ವರದಿಯಾಗಿದೆ. ಗಲಭೆ ಪ್ರಚೋದನೆ, …
Tag:
