ಇತ್ತೀಚಿಗೆ ಲ್ಯಾಪ್ ಟಾಪ್ ಬೇಡಿಕೆ ಸಹ ಹೆಚ್ಚುತ್ತಿದೆ. ಎಲ್ಲವೂ ಈಗ ಆನ್ಲೈನ್ ಮಯ ಆಗಿರುವುದರಿಂದ ಜನರು ಆಧುನಿಕ ತಂತ್ರಜ್ಞಾನಗಳಿಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಸ್ಯಾಮ್ಸಂಗ್ ಇದೀಗ ಹೊಸ ಲ್ಯಾಪ್ಟಾಪ್ ಅನ್ನು ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಜನರ ಬೇಡಿಕೆಯಂತೆ ಇದೀಗ ಸ್ಯಾಮ್ಸಂಗ್ ಗ್ಯಾಲಕ್ಸಿ …
Tag:
