Kerala: ಬ್ಯಾಂಕ್ ಉದ್ಯೋಗಿಯಾಗಿರುವ ತನ್ನ ಪತ್ನಿಯನ್ನು ಕೊಲೆ ಮಾಡುವ ಯತ್ನ ಮಾಡಿದ ಘಟನೆ ಕೇರಳದ ತಳಿಪರಂಬದಲ್ಲಿ ನಡೆದಿದೆ.
ಹಲ್ಲೆ
-
H M Revanna: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರನ್ನು ದಾಖಲು ಮಾಡಿದ್ದಾರೆ.
-
Kalaburagi : ಮಂಗಳಮುಖಿ ಒಬ್ಬರನ್ನು ಬೆತ್ತಲೆ ಮಾಡಿ, ತಲೆಬೋಳಿಸಿ ಹಲ್ಲೆ ನಡೆಸಿರುವಂತಹ ಅಘಾತಕಾರಿ ಘಟನೆಯೊಂದು ಕಲಬುರ್ಗಿಯಲ್ಲಿ ನಡೆದಿದೆ.
-
Mangaluru: ನಿನ್ನೆ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ತಂಡವೊಂದು ಚೂರಿಯಿಂದ ಇರಿದಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ.
-
ತಾಯಿಯೊಬ್ಬಾಕೆಯನ್ನು ಮಗನೋರ್ವ ಆಸ್ತಿಗಾಗಿ ಮನಬಂದಂತೆ ಥಳಿಸಿರುವ ಘಟನೆಯೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಮಗನ ವರ್ತನೆ ಯಾವುದೇ ಒಂದು ಮೃಗಕ್ಕಿಂತ ಕಮ್ಮಿಯಿರಲಿಲ್ಲ. ತಾಯಿಯನ್ನು ನೆಲಕ್ಕೆ ತಳ್ಳಿ, ಬೀಳಿಸಿ, ನಂತರ ತಂದೆಗೂ ಕಪಾಳಕ್ಕೆ ಬಾರಿಸಿದ್ದು, ಯಾರೇ ಮುಂದೆ ಬಂದು ಈ ಘಟನೆಯನ್ನು ತಡೆಯೋ ಪ್ರಯತ್ನ ಮಾಡಲಿಲ್ಲ. …
-
latest
Attack On Datta Maldhari: ಮಸೀದಿ ಬಳಿ ಕೇಸರಿ ಧ್ವಜ ಕಟ್ಟಿದ ದತ್ತ ಮಾಲಾಧಾರಿಗಳು – ಅನ್ಯ ಕೋಮಿನವರಿಂದ ನಡೆದೇ ಹೋಯ್ತು ಘೋರ ಕೃತ್ಯ
by ಕಾವ್ಯ ವಾಣಿby ಕಾವ್ಯ ವಾಣಿAttack On Datta Maldhari: ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ದತ್ತಮಾಲಾಧಾರಿಗಳ ಮೇಲೆ ಹಲ್ಲೆ (Attack On Datta Maldhari) ಮಾಡಿರುವ ಆರೋಪ ಕೇಳಿ ಬಂದಿದೆ. ಹಾಂದಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಅಲಂಕಾರ ಮಾಡುತ್ತಿದ್ದ ವೇಳೆ ಮಸೀದಿ …
-
latest
Muslim man beaten in Koppal: ಕೊಪ್ಪಳ ವೃದ್ಧನಿಗೆ ಹಲ್ಲೆ ನಡೆಸಿ ಜೈ ಶ್ರೀರಾಮ ಹೇಳಿಸಲು ಒತ್ತಾಯ: ಪ್ರಕರಣಕ್ಕೆ ಸಿಕ್ತು ರೋಚಕ ಟ್ವಿಸ್ಟ್!
Gangavati Crime: ಕೊಪ್ಪಳ ಜಿಲ್ಲೆಯ ಗಂಗಾವತಿ(Gangavati) ಪಟ್ಟಣದಲ್ಲಿ ಕಳೆದ ನವಂಬರ್ 25 ರಂದು ಮುಸ್ಲಿಂ ಅಂಧ ವೃದ್ದರೊಬ್ಬರ ಮೇಲೆ ಮತ್ತೊಂದು ಧರ್ಮದ ದುಷ್ಕರ್ಮಿಗಳು(Gangavati Crime) ಹಲ್ಲೆ ಮಾಡಿ, ಜೈ ಶ್ರೀರಾಮ ಘೋಷಣೆ ಕೂಗಿಸಿ, ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿ …
-
latestNews
PFI ಕಾರ್ಯಕರ್ತರಿಂದ ಯೋಧನ ಅಪಹರಣ, ಥಳಿತ; ಬಟ್ಟೆ ಹರಿದು ಬೆನ್ನಮೇಲೆ ಬರೆದರು ಚಿತ್ರ, ಏನದು?
by Mallikaby MallikaPFI Attack: ಕೊಲ್ಲಂ (ಕೇರಳ): ಭಾರತೀಯ ಸೇನಾಪಡೆಯ ಯೋಧರೊಬ್ಬರನ್ನು ಸೆರೆಹಿಡಿದು ಥಳಿಸಿರುವ ಘಟನೆಯೊಂದು ನಡೆದಿದೆ. ಪಿಎಫ್ಐ ಸಂಘಟನೆಯವರು ಯೋಧರೊಬ್ಬರನ್ನು ಸೆರೆಹಿಡಿದು ಥಳಿಸಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಎಫ್ಐ ನ ಆರು ಮಂದಿ ಕಾರ್ಯಕರ್ತರು ಯೋಧನನ್ನು ಸೆರೆಹಿಡಿದು …
-
ಬೆಂಗಳೂರು
Bengaluru: ಆಂಟಿ ಪಕ್ಕಕ್ಕೆ ಸರಿಯಿರಿ ಅಂದಿದ್ದಷ್ಟೇ- ಚಪ್ಪಲಿ ಬಿಚ್ಚಿ ಹಿಗ್ಗಾ ಮುಗ್ಗಾ ಥಳಿಸಿದ ಮಹಿಳೆ !! ಅರೆ, ತಪ್ಪು ‘ಆಂಟಿ’ಯದ್ದಾ ಇಲ್ಲಾ ಆ ವ್ಯಕ್ತಿಯದ್ದಾ ?
by ಕಾವ್ಯ ವಾಣಿby ಕಾವ್ಯ ವಾಣಿಆಂಟಿ ಎಂದು ಕರೆದರು ಎಂಬ ಕಾರಣಕ್ಕೆ ಮಹಿಳೆಯೊಬ್ಬರು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಮನಸೋ ಇಚ್ಛೆ ನಿಂದಿಸಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
-
ಇದೇನಿದು. ತನ್ನಿಷ್ಟದ ಬಟ್ಟೆ, ಕನ್ನಡಕ ಹಾಕಿದ್ದಕ್ಕೆ ದಲಿತ ವ್ಯಕ್ತಿಯನ್ನು ಥಳಿಸೋದಾ? ಇದೆಂಥಾ ವಿಷಯ? ಹೌದು, ಇದು ಸತ್ಯ.
