Mangalore: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮಾಡಲಾಗಿದೆ. ಇತ್ತ ಸುಹಾಸ್ ಶೆಟ್ಟಿ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.
Tag: