D K Shivakumar: ಉಪಮುಖ್ಯಮಂತ್ರಿ ಡಿಕೆಶಿ ಅವರು, ʼಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲುವು ಪಡೆಯಲಿದೆ. ತುಳುನಾಡಿನಿಂದ ಕನಿಷ್ಠ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಹೊಸಕನ್ನಡ
-
Gadag: ಮದುವೆ ಸಂಭ್ರಮದಲ್ಲಿದ್ದ ಯುವತಿ ಮಾಜಿ ಪ್ರೇಮಿ ಬ್ಲ್ಯಾಕ್ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.
-
Karnataka Rain: ಇಂದು ಭಾರೀ ಮಳೆಯ ಸಂಭವವಿದ್ದು, ಕರಾವಳಿ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಎ.21 ರಂದು ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ.
-
Udupi: ಸ್ಕೂಟಿವೊಂದರಲ್ಲಿ ನಾಲ್ಕು ಮಂದಿ ಸಹ ಸವಾರರನ್ನು ಕುಳ್ಳಿರಿಸಿಕೊಂಡು ಸವಾರಿ ಮಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಮಣಿಪಾಲ ಪೊಲೀಸರು ಸ್ಕೂಟರನ್ನು ರವಿವಾರ ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.
-
Uttara Pradesh: ಕಾಣೆಯಾಗಿದ್ದ ಮಹಿಳೆ ಕೆಲವು ದಿನಗಳ ನಂತರ ತಾಜ್ಮಹಲ್ ಬಳಿ ಕಾಣಿಸಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
-
Murder: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿವೃತ್ತಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ.
-
Viral News: ಇತ್ತೀಚೆಗಷ್ಟೇ ತನ್ನ ಭಾವಿ ಅಳಿಯನ ಜೊತೆ ಮಹಿಳೆಯೊಬ್ಬಳು ಓಡಿ ಹೋದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಇದೀಗ ಮಹಿಳೆಯೊಬ್ಬಳು ತನ್ನ ಮಗಳ ಮಾವನ ಜೊತೆ (ಮಗಳ ಗಂಡನ ಅಪ್ಪ) ಓಡಿ ಹೋದ ವಿಚಿತ್ರ ಘಟನೆ ಉತ್ತರ …
-
Ajith Kumar: ಅಜಿತ್ ಕುಮಾರ್ ಅವರು ರೇಸ್ ಟ್ರ್ಯಾಕ್ನಲ್ಲಿ ಓಡಿಸುತ್ತಿದ್ದ ಕಾರು ಮತ್ತೆ ಅಪಘಾತಕ್ಕೆ ಒಳಗಾಗಿದೆ. ಬೆಲ್ಜಿಯಂನಲ್ಲಿ ನಡೆದ ಈ ಅಪಘಾತದಲ್ಲಿ ಅಜಿತ್ ಅವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಈ ರೀತಿ ನಟನಿಗೆ ಆಗುತ್ತಿರುವುದು ಮೂರನೇ ಬಾರಿ.
-
Puttur: ಇಂದು ಪುತ್ತೂರಿಗೆ ಜನಪ್ರಿಯ ನಟ ರಮೇಶ್ ಅರವಿಂದ್ ಆಗಮಿಸಲಿದ್ದಾರೆ. ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲಿದ್ದು, ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು.
-
Bangalore Airport: ಇಲ್ಲಿನ ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಮತ್ತು ಟೆಂಪೋ ಮಧ್ಯೆ ಡಿಕ್ಕಿ ಸಂಭವಿಸಿದೆ.
