UPI: ಯುಪಿಐ ಪಾವತಿ ಮೇಲೆ ವಿಧಿಸುವ ಯಾವುದೇ ಪ್ರಸಾವನೆ ಸರಕಾರದ ಮುಂದಿಲ್ಲ. ಗ್ರಾಹಕರು ಇಂಥ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಹೊಸಕನ್ನಡ
-
Mangaluru: ಹತ್ತು ವರ್ಷಗಳ ಹಿಂದೆ ಅತ್ತಾವರದ ಬಾಡಿಗೆ ಮನೆಯೊಂದರಲ್ಲಿ ನಡೆದ ಅವಳಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶನಿವಾರ ಆದೇಶ ಹೊರಡಿಸಿದೆ.
-
Ujire: ಇಂದು ಪುನೀತ್ ಕೆರೆಹಳ್ಳಿ ಉಜಿರೆಗೆ ಬಂದಿದ್ದು, ಈ ಸಮಯದಲ್ಲಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾದ ಘಟನೆ ನಡೆಯಿತು.
-
Swimming Pool: ಈಜುಕೊಳದಲ್ಲಿ ಸ್ವಿಮ್ಮಿಂಗ್ ಸಂದರ್ಭ ಅವಘಡ ಸಂಭವಿಸಿ ಯುವಕ ಸಾವಿಗೀಡಾದ ಘಟನೆ ಬೀದರ್ನ ನರಸಿಂಹ ಝರಣಿ ದೇವಸ್ಥಾನದ ಹತ್ತಿರ ಇರುವ ಈಜುಕೊಳದಲ್ಲಿ ನಡೆದಿದೆ.
-
Belthangady: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಎ.20 (ನಾಳೆ) ರಂದು ಅಪರಾಹ್ನ 4 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ.
-
Rikki Rai: ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ನಡೆದಿದೆ.
-
Dakshina Kannada (Mulky): ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನಲ್ಲಿರುವ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗುರುವಾರ ನಡೆದ ರಥೋತ್ಸವದ ವೇಳೆ ದೇವರಿದ್ದ ತೇರಿನ ಮೇಲ್ಭಾಗವು ಏಕಾಏಕಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.
-
Crime
Ricky Rai Shot Case: ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಪ್ರಕರಣ; ಆಸ್ತಿ ವಿವಾದ ಕಾರಣವಾಯಿತೇ? ರಾಮನಗರ ಎಸ್ಪಿ ಹೇಳಿದ್ದೇನು?
Ricky Rai Shot Case: ಬಿಡದಿ ಬಳಿಯ ಫಾರ್ಮ್ಹೌಸ್ನಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಮಧ್ಯರಾತ್ರಿ ನಡೆದಿದೆ. ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಪೊಲೀಸರು …
-
JEE Main 2025 Result: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶುಕ್ರವಾರ ಜೆಇಇ ಮುಖ್ಯ ಪರೀಕ್ಷೆ 2025 ಫಲಿತಾಂಶ ಬಿಡುಗಡೆ ಮಾಡಿದೆ. ಜನವರಿ ಮತ್ತು ಎಪ್ರಿಲ್ನಲ್ಲಿ ಎರಡು ಅವಧಿಗಳಲ್ಲಿ ಈ ಪರೀಕ್ಷೆ ನಡೆದಿತ್ತು.
-
Belagavi: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ತಿಂಗಳ ಮಗುವೊಂದು ಸಾವಿಗೀಡಾಗಿರುವ ಘಟನೆ ನಡೆದಿದೆ.
