Anurag Kashyap: ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಸಿಬಿಎಫ್ಸಿ ಮತ್ತು ಬ್ರಾಹನ ಸಮುದಾಯದ ಮೇಲೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಮಾತಿನ ಮೂಲಕ ವಿವಾದ ಎಬ್ಬಿಸಿದ್ದರು. ಫುಲೆ ಸಿನಿಮಾಗೆ ಬ್ರಾಹ್ಮಣ ಸಮುದಾಯ ವಿರೋಧ ವ್ಯಕ್ತಪಡಿಸಿದೆ.
ಹೊಸಕನ್ನಡ
-
Karwar: ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ ಎಂಟು ವರ್ಷಗಳ ಬಳಿಕ ಜೈಲು ಶಿಕ್ಷೆ ಪ್ರಕಟವಾಗಿದೆ.
-
Noida: ನೆರೆಮನೆಯ ಜರ್ಮನ್ ಶೆಫರ್ಡ್ ನಾಯಿಯೊಂದು ತನ್ನ ಮಗುವಿಗೆ ಬೊಗಳಿದೆ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ನಾಯಿಯನ್ನು ಥಳಿಸಿ ಬಳಿಕ ತನ್ನ ಕಾರಿಗೆ ಕಟ್ಟಿ ಮೂರು ಕಿ.ಮೀ. ಎಳೆದು ಕೊಂಡು ಹೋದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
-
News
Bhagavad Gita: ಯುನೆಸ್ಕೋದ ʼಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ!
Bhagavad Gita: ಯುನೆಸ್ಕೋದ ವಿಶ್ವ ನೋಂದಣಿಯ ಸ್ಮರಣಿಕೆಯಲ್ಲಿ ಭಗವದ್ಗೀತೆ ಮತ್ತು ಭರತ ಮುನಿಯ ನಾಟ್ಯಶಾಸ್ತ್ರವನ್ನು ಸೇರ್ಪಡೆಗೊಳಿಸಲಾಗಿದೆ.
-
New Delhi: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ನಿವಾಸದಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿ 1 ತಿಂಗಳಾದರೂ ಯಾಕೆ ಎಫ್ಐಆರ್ ಆಗಿಲ್ಲ ಎಂದು ಸುಪ್ರೀಂಕೋರ್ಟ್ ನೇಮಿಸಿದ ಮೂವರು ನ್ಯಾಯಾಧೀಶರ ಸಮಿತಿಯನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice President Jagdeep Dhankhar) …
-
News
Mangalore: ಏಪ್ರಿಲ್ 18ರ ವಕ್ಫ್ ಹೋರಾಟದ ಹಿನ್ನೆಲೆ: ನೇಮೋತ್ಸವದ ಧ್ವಜಪತಾಕೆ, ಬಂಟಿಂಗ್ಸ್ ತೆಗೆಯುವಂತೆ ಪೊಲೀಸರ ಆದೇಶ!
Mangalore (Adyar): ಈ ಹಿಂದೆಯೇ ನಿಗದಿಯಾದಂತೆ ಅಡ್ಯಾರ್ನಲ್ಲಿ ನಡೆಯಲಿರುವ ಗ್ರಾಮ ದೈವಗಳ ನೇಮೋತ್ಸವಕ್ಕೆ ಹಾಕಿದ್ದ ನೇಮೋತ್ಸವದ ಧ್ವಜಪತಾಕೆ ಬಂಟಿಂಗ್ಸ್ ಹಾಗೂ ಇನ್ನಿತರ ಬೃಹತ್ ಕಟೌಟ್ಗಳನ್ನು ಏಪ್ರಿಲ್ 18ರಂದು ನಡೆಯಲಿರುವ ವಕ್ಫ್ ಹೋರಾಟದ ಹಿನ್ನೆಲೆಯಲ್ಲಿ ತೆಗೆಯುವಂತೆ ಪೊಲೀಸರು ಆದೇಶ ನೀಡಿದ್ದಾರೆ.
-
Mangalore: ಏಪ್ರಿಲ್ 18ರ ವಾಕ್ರು ಹೋರಾಟವನ್ನು ಬೆಂಬಲಿಸುವ ಸಲುವಾಗಿ ದಕ ಜಿಲ್ಲೆಯಾದ್ಯಂತ ಮುಸ್ಲಿಂ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದಾರೆಂದು ತಿಳಿದು ಬಂದಿದೆ.
-
Bhatkala: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಜಾನುವಾರು ಕಳ್ಳರು ಗರ್ಭಿಣಿ ಗೋವನ್ನು ಕಡಿದು ಮಾಂಸ ಮಾಡಿದ್ದಲ್ಲದೇ ಅದರ ಬಾಲ ಹಾಗೂ ಹೊಟ್ಟೆಯಲ್ಲಿದ್ದ ಕರುವನ್ನು ಹೆಬಳೆಯ ಕುಕ್ನೀರ್ ಬಳಿ ವೆಂಕಟಾಪುರ ನದಿಯಂಚಿನಲ್ಲಿ ಎಸೆದು ಹೋಗಿರುವ ಘಟನೆ ನಡೆದಿದೆ.
-
Mysore: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಲ್ಲಿ ಆದಿವಾಸಿ ಸಮುದಾಯದ ಸುರೇಶ್ ಎಂಬಾತನ ವಿರುದ್ಧ ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿ, ಶಿಕ್ಷೆಗೊಳಪಡಿಸಿದ ಪೊಲೀಸರಿಗೆ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದೆ.
-
Belthangady: ಪೆರಾಡಿ ಗ್ರಾಮದಲ್ಲಿ ಪುರುಷ ಕಟ್ಟುವ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ಮಂದಿ ಆರೋಪಿಗಳ ವಿರುದ್ಧ ಹಾಗೂ ಇದಕ್ಕೆ …
