Mangaluru: ನಗರದ ಹತ್ತಿರ ವಿವಾಹದ ಮುಂಚಿನ ದಿನ ವಧು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
ಹೊಸಕನ್ನಡ
-
Belthangady: ಬೈಕ್-ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಉಜಿರೆಯ ಇಂಡಿಯಲ್ ಪೆಟ್ರೋಲ್ ಪಂಪ್ ಹತ್ತಿರ ಎ.16 ರಂದು ನಡೆದಿದೆ.
-
Dakshina Kannada: ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ವಿವಿಧ ಪ್ರಮಾಣ ಪತ್ರಗಳ ಸೇವೆಗಳನ್ನು ತ್ವರಿತ ರೀತಿಯಲ್ಲಿ ಮಾಡುವಲ್ಲಿ ರಾಜ್ಯಕ್ಕೆ 2 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆ ಈಗ ʼಸಕಾಲʼ ಯೋಜನೆ ಹಾಗೂ ʼಪೋಡಿʼ ಅರ್ಜಿ ವಿಲೇವಾರಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದೆ.
-
Bangalore: ಮನೆ ಮುಂದೆ ಶರ್ಟ್ ತೆಗೆದು ಅರೆ ಬೆತ್ತಲೆಯಾಗಿ ನಿಂತಿದ್ದನ್ನು ಪ್ರಶ್ನಿಸಿದ ನೆರೆಹೊರೆಯವರ ಮೇಲೆ ವ್ಯಕ್ತಿಯೊಬ್ಬಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಶಿವಾಜಿನಗರಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.
-
Sperm Race: ಓಟದ ಸ್ಪರ್ಧೆಯ ಕುರಿತು ನೀವು ನಿಮ್ಮ ಬಾಲ್ಯದಲ್ಲಿ ಆಡಿರುವ ಕುರಿತು ನಿಮಗೆ ಗೊತ್ತೇ ಇದೆ. ಆದರೆ ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಲಾಸ್ ಏಂಜಲೀಸ್ನ ಸ್ಟಾರ್ಟಪ್ ಒಂದು ವೀರ್ಯಾಣುಗಳ ಸ್ಪರ್ಧೆ ನಡೆಸುತ್ತಿದೆ.
-
Kukke Subrahmanya Temple: ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನದಲ್ಲಿ ಮತ್ತೆ ನಂಬರ್ ವನ್ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.
-
Bantwala: ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ತೊಡಂಬಿಲ ಘಟಕದ ಅಧ್ಯಕ್ಷ ಮೆಲ್ರಾಯ್ ಡಿಸೋಜ (25) ಸಾವಿಗೀಡಾದ ಘಟನೆ ನಡೆದಿದೆ.
-
Mallikarjun Kharge: ಕಲಬುರಗಿಯಲ್ಲಿ ಬುಧವಾರ ನಡೆದ ಉದ್ಯೋಗ ಮೇಳದಲ್ಲಿ ಭಾಷಣ ಮಾಡುತ್ತಿದ್ದಾಗ ಪಕ್ಕದ ಮಸೀದಿಯಿಂದ ಆಜಾನ್ ಶಬ್ದ ಕೇಳಿ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ 10 ನಿಮಿಷ ಮೌನವಾದ ಘಟನೆ ನಡೆದಿದೆ.
-
Lucknow: 1 1 ವರ್ಷದ ಬಾಲಕಿಯೊಂದಿಗೆ ಗಾಜಿಯಾಬಾದ್ನ ಮೋದಿನಗರದಲ್ಲಿ ವ್ಯಾಪಾರಿಯೊಬ್ಬ ಅಶ್ಲೀಲವಾಗಿ ನಡೆದುಕೊಂಡ ಘಟನೆಯ ವೀಡಿಯೋ ವೈರಲ್ ಆಗಿದೆ.
-
Madikeri: ಮಡಿಕೇರಿ ಗ್ರಾಮಾಂತರ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಿದ್ದಾರೆ.
