Vitla: ಅಪರಿಚಿತ ಶವವೊಂದು ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಹತ್ತಿರದ ಮನೆಯೊಂದರ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಹೊಸಕನ್ನಡ
-
Foreign visits: ಪ್ರಧಾನಿ ನರೇಂದ್ರ ಮೋದಿಯವರ(PM Narendra Modi) 2024ರ ವಿದೇಶ ಪ್ರವಾಸಗಳಿಗೆ ಖರ್ಚು ಮಾಡಿದ ಹಣದ ದತ್ತಾಂಶವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಅವರ ಜತೆ ತೆರಳಿದ ನಿಯೋಗಗಳ ವೆಚ್ಚವೂ ಸೇರಿದೆ.
-
UPI won’t work: ಏಪ್ರಿಲ್ 1ರಿಂದ, ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು Google Payನಂತಹ ಅಪ್ಲಿಕೇಶನ್ಗಳ ಮೂಲಕ UPI ಬಳಸುವವರ ಮೇಲೆ ಪರಿಣಾಮ ಬೀರುವ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಿದೆ.
-
Mobile effect: ಮೊಬೈಲ್ಗಳ ಅತಿಯಾದ ಬಳಕೆಯಿಂದ 10 ವರ್ಷಗಳಲ್ಲಿ ಭೂಮಿ(Earth) ನಾಶವಾಗಲಿದೆ ಎಂದು ಬಿಹಾರ(Bihar) ಸಿಎಂ ನಿತೀಶ್ ಕುಮಾರ್(CM Nithish Kumar) ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.
-
News
D.K. Shivakumar : ಡಿ.ಕೆ. ಶಿವಕುಮಾರ್ ಭಾಗಮಂಡಲ ತಲಕಾವೇರಿಯಲ್ಲಿ ವಿಶೇಷ ಪೂಜೆ: ಬೃಹತ್ ಜಲ ಸಂರಕ್ಷಣೆ ಅಭಿಯಾನಕ್ಕೆ ಚಾಲನೆ
Save Water: ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DCM D K Shivakumar) ರವರು ಇಂದು ಮಾರ್ಚ್, 21 ರಂದು ಬೆಳಗ್ಗೆ ಭಾಗಮಂಡಲಕ್ಕೆ ಭೇಟಿ ನೀಡಿ ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಭಾಗಮಂಡಲ(Bhagamandala) ಮತ್ತು ತಲಕಾವೇರಿಯಲ್ಲಿ(Thalacauvery) ಪೂಜೆ ಸಲ್ಲಿಸಿದರು.
-
Second Puc Exam: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಷಯಗಳ ಮಾದರಿ ಉತ್ತರಗಳು ಮತ್ತು ಮೌಲ್ಯಮಾಪನ ಯೋಜನೆಯನ್ನು ಕೆಎಸ್ಇಎಬಿ ಬಿಡುಗಡೆ ಮಾಡಿದೆ.
-
Bangalore: ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ಹ್ಯಾಂಡ್ ಗ್ರೇನೇಡ್ ಪತ್ತೆಯಾಗಿದೆ. ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
-
Sringeri: ಕುಡುಕನೋರ್ವ ಗುರುವಾರ ರಾತ್ರಿ ಶೃಂಗೇರಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಗೆ ಕಿರಿಕಿರಿ ಮಾಡಿದ ಘಟನೆ ನಡೆದಿದೆ. ಶೃಂಗೇರಿ ಬಸ್ ನಿಲ್ದಾಣದಲ್ಲಿ ಗುಂಪು ಘರ್ಷಣೆಯಾಗಿದೆ ಎಂದು ಏಮಾರಿಸಿದ್ದ ಕುಡುಕನನ್ನು ಹಿಡಿಯುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
-
Drink and Drive: ಕುಶಾಲನಗರ ಸಂಚಾರ ಪೊಲೀಸ್ ಠಾಣಾ(Police station) ವ್ಯಾಪ್ತಿಯಲ್ಲಿ ಮಾ.18ರಂದು ಕೊಪ್ಪ ಗೇಟ್ ಬಳಿ ಮಧ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿರುವ ಬಗ್ಗೆ ತಪಾಸಣೆ ನಡೆಸಲಾಗುತ್ತಿತ್ತು.
-
Selling marijuana: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.
