Mangaluru: ಮಂಗಳೂರಿನಲ್ಲಿ ದರೋಡೆ ನಡೆಸಿ ಸಿಕ್ಕಿ ಬಿದ್ದ ಚಡ್ಡಿ ಗ್ಯಾಂಗ್ ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಹೊಸಕನ್ನಡ
-
News
Madhya Pradesh: ಪ್ರಿಯತಮೆ ಶವ ಹೂತಿಟ್ಟು ಒಂದು ತಿಂಗಳು ಕಾವಲು ಕಾಯ್ದ ಪಾಗಲ್ ಪ್ರೇಮಿ! ಕೊನೆಗೆ ಮಾಡಿದ್ದಾದ್ರೂ ಏನು?
by ಕಾವ್ಯ ವಾಣಿby ಕಾವ್ಯ ವಾಣಿMurder: ಕಾಣೆಯಾದ ಗುಲಾಬ್ ದೇವಿ ಸಿಕ್ಕಿದ್ದು ಮಾತ್ರ ಒಂದು ತಿಂಗಳ ನಂತರ. ಹೌದು, ಗುಲಾಬ್ ದೇವಿ ಹತ್ಯೆ ಪ್ರಕರಣವನ್ನು ಪೊಲೀಸರು ಇದೀಗ ಭೇದಿಸಿದ್ದಾರೆ.
-
VHP: ಮುಸ್ಲಿಮರು ತಮ್ಮ ಗುರುತನ್ನು ಮರೆಮಾಚುವ ಮೂಲಕ ವಿವಿಧ ಹಿಂದೂ ಯಾತ್ರಾ ಸ್ಥಳಗಳಲ್ಲಿ ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ವಿಎಚ್ಪಿ ಇದನ್ನು ನಿಷೇಧಿಸಿ ಎಂದು ಸರಕಾರಕ್ಕೆ ಮನವಿ ಮಾಡಿದೆ.
-
News
High Court: ರಾಜ್ಯ ಬಿಜೆಪಿ ನಾಯಕರ ದ್ವೇಷದ ಭಾಷಣ; “ರಾಜಕೀಯ ಪ್ರೇರಿತ” ಪಿಐಎಲ್ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
High Court: ದ್ವೇಷ ಭಾಷಣ ಆರೋಪದಡಿ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.
-
News
Deadly Accident: ಡಬ್ಬಲ್ ಡೆಕ್ಕರ್ ಬಸ್-ಟ್ಯಾಂಕರ್ ಬಸ್ ಮುಖಾಮುಖಿ ಡಿಕ್ಕಿ-18 ಜನ ಸಾವು
by ಕಾವ್ಯ ವಾಣಿby ಕಾವ್ಯ ವಾಣಿDeadly Accident: ಡಬ್ಬಲ್ ಡೆಕ್ಕರ್ ಬಸ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ (Deadly Accident)ಹೊಡೆದ ಪರಿಣಾಮ ಬಸ್ನಲ್ಲಿದ್ದ ಮಹಿಳೆಯೂ ಮಕ್ಕಳು ಸೇರಿ, 18 ಜನ ಪ್ರಯಾಣಿಕರು ಭೀಕರವಾಗಿ ಸಾವನ್ನಪ್ಪಿದ್ದಾರೆ.
-
News
Gruhajyoti: ಬಾಡಿಗೆದಾರರಿಗೆ ತಟ್ಟಲಿದೆ ಗೃಜಹ್ಯೋತಿ ಸ್ಕೀಮ್; ಫ್ರೀ ಆಫರ್ ಮುಗಿತಾ? ಕರೆಂಟ್ ಬಿಲ್ ಕಟ್ಟಲು ರೆಡಿಯಾಗಿ
Gruhajyoti: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಗೃಹಜ್ಯೋತಿ ಗ್ಯಾರಂಟಿ ಯೋಜನೆಯು ಇದೀಗ ಮನೆ ಬದಲಾಯಿಸುತ್ತಿರುವ ಬಾಡಿಗೆದಾರರಿಗೆ ಟೆನ್ಶನ್ ತಂದಿದೆ.
-
News
Modi Government: ಅಧಿಕಾರಕ್ಕೆ ಬಂದು ತಿಂಗಳು ಆಗುತ್ತಿದ್ದಂತೆ ದೇಶದ ರೈತರಿಗೆ ಬಂಪರ್ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ !!
Modi Government: 3ನೇ ಬಾರಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರು(PM Modi ತಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ವರ್ಗದವರಿಗೆ ಸಿಹಿಸುದ್ದಿ ನೀಡಿದ್ದಾರೆ.
-
Education
Medical College: ರಾಜ್ಯಕ್ಕೆ 3 ಹೊಸ ಮೆಡಿಕಲ್ ಕಾಲೇಜು ಮಂಜೂರು ಮಾಡಿದ ಕೇಂದ್ರ – ನಿಮ್ಮ ಜಿಲ್ಲೆಗೂ ಹೊಡಿತಾ ಲಾಟ್ರಿ?
Medical Collage: ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ.
-
Latest Sports News Karnataka
Team India Coach: ಟೀಂ ಇಂಡಿಯಾಕ್ಕೆ ಇನ್ನು ಗೌತಮ್ ಗಂಭೀರ್ ಹೊಸ ಕೋಚ್ – ಜಯ್ ಶಾ ಘೋಷಣೆ!!
Team India Coach: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್(Goutham Gambeer) ಭಾರತ ತಂಡದ ಮುಖ್ಯ ಕೋಚ್ ಆಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
-
News
7th Pay Commission: 7ನೇ ವೇತನ ಆಯೋಗ ಜಾರಿ ಸದ್ಯಕ್ಕಿಲ್ಲ – ಜಾರಿಗಾಗಿ ಎಲ್ಲಾ ರೆಡಿಯಾದಾಗ ಕೊನೇ ಕ್ಷಣದಲ್ಲಿ ಸರ್ಕಾರ ಹಿಂದೇಟು ಹಾಕಿದ್ದೇಕೆ ?!
7th Pay Commission: 7ನೇ ವೇತನ ಆಯೋಗವನ್ನು(7th Pay Commission) ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದ ಸರ್ಕಾರವು ಇದೀಗ ಆಯೋಗದ ಜಾರಿಗೆ ಹಿಂದೆಟು ಹಾಕುತ್ತಾ ಸರ್ಕಾರಿ ನೌಕರರ ಆಸೆಗೆ ತಣ್ಣೀರು ಎರಚಿದೆ.
