Electric Bike Taxi Ban: ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯಸರಕಾರ ಆದೇಶ ಹೊರಡಿಸಿದೆ. ಹಾಗಾಗಿ ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಬಳಕೆ ಇನ್ನು ಮುಂದೆ ಇರುವುದಿಲ್ಲ.
ಹೊಸಕನ್ನಡ
-
Child Assault: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದ್ದು, 3 ವರ್ಷದ ಬಾಲಕಿ ಮೇಲೆ ಶಿಕ್ಷಕಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘೋರ ಘಟನೆಯೊಂದು ವರದಿಯಾಗಿದೆ.
-
Mangaluru Landslide: ಕಟ್ಟಡ ಕಾಮಗಾರಿ ಸಂದರ್ಭ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಕುರಿತಂತೆ ಇದೀಗ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
-
KOCHIMUL: ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದ ಬೆನ್ನಲ್ಲೇ ಇದೀಗ ರೈತರಿಗೂ ಶಾಕ್ ಎದುರಾಗಿದೆ.
-
News
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪಮೇಯರ್ಗೆ ನೋಟಿಸ್
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕುರಿತಂತೆ ಬಿಬಿಎಂಪಿ ಮಾಜಿ ಉಪಮೇಯರ್ ಮೋಹನ್ ರಾಜು ಎಂಬುವವರಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ.
-
Udupi: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರಿಯತಮೆಯ ಮಧ್ಯೆ ಬಸ್ನಲ್ಲೇ ತೀವ್ರ ವಾಗ್ವಾದ ಉಂಟಾಗಿದ್ದು, ಸಿಟ್ಟುಗೊಂಡ ಚಾಲಕ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಬಿಟ್ಟು ಹೋದ ಘಟನೆಯೊಂದು ನಡೆದಿದೆ.
-
News
Madikeri: Urgent make an accident – ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂಬ ಸೂಚನಾಫಲಕ ನೋಡಿ ಜನ ನಕ್ಕಿದ್ದೇ ನಕ್ಕಿದ್ದು!
Madikeri: ಕೊಡಗಿನ ಬಳಿಯ ಹೆದ್ದಾರಿಯಲ್ಲಿ ತುರ್ತು ಸೂಚನಾ ಫಲಕದಲ್ಲಿ ‘ ಅರ್ಜೆಂಟ್ ಆಗಿದೆ. ಒಂದು ಆಕ್ಸಿಡೆಂಟ್ ಮಾಡಿ ‘ ನಾಮಫಲಕವನ್ನು ಹಾಕಲಾಗಿದೆ.
-
KAS Exam Time Table: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕೆಪಿಎಸ್ಸಿ ಕೆಎಎಸ್(KAS Exam Time Table) ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ವೇಳಾಪಟ್ಟಿ ಇಲ್ಲಿ …
-
Sumalatha Ambarish: ದರ್ಶನ್ ಅವರ ಎರಡನೇ ತಾಯಿ ಎಂದು ಬಿಂಬಿತವಾಗಿದ್ದ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಕೊನೆಗೂ ಮೌನ ಮುರಿದಿದ್ದಾರೆ. ಇದೇ ಮೊದಲ ಬಾರಿಗೆ ಸುದೀರ್ಘ ಬರಹದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
-
BCCI: ದಕ್ಷಿಣ ಆಫ್ರಿಕಾ(South Africa) ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ 7 ರನ್ಗಳಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಹೀಗಾಗಿ ಭರ್ಜರಿ ಗೆಲುವು ಸಾಧಿಸದ ಟೀಂ ಇಂಡಿಯಾಗೆ ಇದೀಗ BCCI ಭರ್ಜರಿ ಗಿಫ್ಟ್ ನೀಡಿದೆ.
