Recharge plan: ಒಮ್ಮೆ ರೀಚಾರ್ಜ್ ಮಾಡಿದರೆ ಸಾಕು, ಪ್ರತಿ ದಿನ 2ಜಿಬಿ ಉಚಿತವಾಗಿ ಸಿಗಲಿದೆ. ಜೊತೆಗೆ ಅನ್ಲಿಮಿಟೆಡ್ ಕಾಲ್ ಸೇರಿದಂತೆ ಹಲವು ಸೌಲಭ್ಯಗಳೂ ಇವೆ. ಹೌದು, ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ 365 ದಿನದ ಪ್ಲಾನ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿದೆ.
Tag:
