Bhadravati: ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನದ ಮಹಿಳಾ ಅಧಿಕಾರಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಸೊಂಟದ ಕೆಳಗಿನ ಪದಗಳನ್ನು ಉಪಯೋಗಿಸಿ, ನಿಂದಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Tag:
