Suicide: ಮಹಿಳೆಯ (Women) ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಹಳ್ಳಿಯಲ್ಲಿ ನಡೆದಿದೆ. ಕಾಚನಹಳ್ಳಿ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ನಿಖಿಲ್ ಕುಮಾರ್ (19) ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ …
Tag:
