ರಾಜ್ಯ ಸರ್ಕಾರ ಅಡುಗೆ ತಯಾರಕರು, ಸಹಾಯಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಂತ ಬಿಸಿಯೂಟ ತಯಾರಕರು, ಸಹಾಯಕರಿಗೆ ಗೌರವ ಧನ ಹೆಚ್ಚಿಸೋದಾಗಿ ಘೋಷಣೆ ಮಾಡಿದ್ದರು. ಹಾಗಾಗಿ ರಾಜ್ಯ …
Tag:
