ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದ ಹೊಸ ಅಡಿಕೆ ಧಾರಣೆಯಲ್ಲಿ ಕೊಂಚ ಚೇತರಿಕೆಯ ಲಕ್ಷಣ ಕಂಡು ಬಂದಿದೆ. ಏಕಾಏಕಿ ಧಾರಣೆ ಕುಸಿತ ಆಗಿರುವುದರಿಂದ ಬೆಳೆಗಾರರಿಗೆ ನಷ್ಟದ ಭೀತಿ ಉಂಟಾಗಿತ್ತು. ಅಡಿಕೆ ಸುಲಿದು ಮಾರಾಟ ಮಾಡುವ ಸಂದರ್ಭದಲ್ಲಿ ಈ ರೀತಿ ಆಗಿದ್ದು ಕೊಂಚ ಭಯ ಮೂಡಿಸಿದ್ದಂತು …
Tag:
