ಕರಾವಳಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಭಾಗದ ರೈತ ಸಮುದಾಯವು ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದಿಂದ ನಲುಗಿದ್ದು ನಿಯಂತ್ರಣದ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ದೆಹಲಿಗೆ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ …
Tag:
