ಕೃಷಿಯನ್ನು ನೆಚ್ಚಿಕೊಂಡಿರುವ ಅನ್ನದಾತರಿಗೆ ಸಿಹಿ ಸುದ್ದಿ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಕೆಲವೊಂದು ಮೂಲಗಳ ಪ್ರಕಾರ, ಅಡಿಕೆ ಧಾರಣೆ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಕಳೆದ ವರ್ಷದ ಕೊನೆಯಲ್ಲಿ ಕುಸಿತ ಕಂಡಿದ್ದ ಅಡಿಕೆ ಧಾರಣೆ (Areca Nut Price) ಮತ್ತೆ ಚೇತರಿಕೆಯ ಹಾದಿ ಹಿಡಿದಿದ್ದು …
ಅಡಿಕೆ ಧಾರಣೆ
-
ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡು ಅನೇಕ ಯೋಜನೆಗಳನ್ನು ರೂಪಿಸಿರುವ ಜೊತೆಗೆ ರೈತರು ಬೆಳೆದ ಬೆಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಬಲ ಬೆಲೆಯನ್ನೂ ಕೂಡ ಘೋಷಿಸಿದೆ. ಈ ನಡುವೆ ಅಡಿಕೆ ಬೆಳೆಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ …
-
ಬೆಂಗಳೂರು
ಅಡಕೆ ಬೆಳೆಗಾರರೇ ಗಮನಿಸಿ | ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ, ಗೃಹಸಚಿವ ಅರಗ ಜ್ಞಾನೇಂದ್ರ ರಿಂದ ನಿಮಗೊಂದು ಮಹತ್ವದ ಮಾಹಿತಿ
by Mallikaby Mallikaಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರೈತರು ಯಾವುದೇ …
-
ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶುಕ್ರವಾರ ಅಡಿಕೆ ಧಾರಣೆಯಲ್ಲಿ ಕೊಂಚ ಏರಿಳಿತವಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ …
-
ಕಳೆದ ಕೆಲವು ವಾರಗಳ ಪೇಲವ ಧಾರಣೆ ಬಳಿಕ ಇದೀಗ ಅಡಿಕೆ ಧಾರಣೆ ದಿನದಿಂದ ಏರಿಕೆಯತ್ತ ಸಾಗುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಉತ್ತಮ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ …
