ಬೆಳ್ತಂಗಡಿ : ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ …
Tag:
