ಹಿಂದುಳಿದ ವಿದ್ಯಾರ್ಥಿ ವರ್ಗದ 3ವರ್ಷಗಳ ಕಾಯುವಿಕೆಯ ಪ್ರತಿಯಾಗಿ ಅರಿವು ಯೋಜನೆಯಡಿ ಶಿಕ್ಷಣ ಸಾಲ ನೀಡುವ ಸಲುವಾಗಿ, ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ. ಹಿಂದುಳಿದ ವರ್ಗಗಳ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ಸುತ್ತೋಲೆ ಹೊರಡಿಸಲಾಗಿದ್ದು, …
Tag:
