Ration Card : ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ ಜಾರಿ ಮಾಡಿದಾಗಿನಿಂದ ಸಾಕಷ್ಟು ಬಡವರು ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸಲು (BPL Card Application) ಆಗುತ್ತಿಲ್ಲ. ಆದರೆ ಇದೀಗ ಫೆಬ್ರವರಿ ಇಂದ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರು ಅರ್ಜಿ ಸಲ್ಲಿಸಬಹುದು ಎಂದು …
ಅರ್ಜಿ ಆಹ್ವಾನ
-
Grama One: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯಲು ಹಾಗೂ ನಾಗರಿಕ ಸೇವೆಗಳನ್ನು ನೀಡಲು ಮತ್ತು, ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್ಲೈನ್ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಗ್ರಾಮ ಒನ್ ಕೇಂದ್ರವನ್ನು ತೆರೆಯಲು ತಮ್ಮ ತಮ್ಮ ಊರುಗಳಲ್ಲಿ ಗ್ರಾಮ …
-
Indian Railway : ಭಾರತೀಯ ರೈಲ್ವೆ ಇಲಾಖೆಯ ದೊಡ್ಡ ಪ್ರಮಾಣದಲ್ಲಿ ಹುದ್ದೆಗಳ ನೇಮಕಾತಿಯನ್ನು ಮಾಡಲು ಮುಂದಾಗಿದ್ದು, ಬರೋಬ್ಬರಿ 8,850 ಹುದ್ದೆಗಳನ್ನ ಭರ್ತಿ ಮಾಡಲು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಹೌದು, ಭಾರತೀಯ ರೈಲ್ವೆಯು ತಾಂತ್ರಿಕೇತರ ಜನಪ್ರಿಯ ವರ್ಗದಲ್ಲಿ (NTPC) 8,850 ಹುದ್ದೆಗಳನ್ನ …
-
Job: ಉದ್ಯೋಗವನ್ನು ಅರಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಒಂದು ದೊರೆತಿದ್ದು ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಐನೂರು ಹುದ್ದೆಗಳ ಬರ್ತಿದೆ ಇದೀಗ ಸರ್ಕಾರ ಅರ್ಜಿಯನ್ನು ಆಹ್ವಾನ ಮಾಡಿದೆ. ಹೌದು, ಕಂದಾಯ ಇಲಾಖೆಯಲ್ಲಿ 500 ಗ್ರಾಮ …
-
ಅರ್ಜಿ ಸಲ್ಲಿಸಲು ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಅದನ್ನು ಭರ್ತಿ ಮಾಡಬೇಕು. ನಂತರ ಮಾರ್ಚ್ 20 ರ ಒಳಗೆ ಅರ್ಜಿ ಸಲ್ಲಿಸಬೇಕು.
-
News
2023-24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ನಿಮಗೊಂದು ಗುಡ್ ನ್ಯೂಸ್!
by ಹೊಸಕನ್ನಡby ಹೊಸಕನ್ನಡರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಈ ನಡುವೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿಯೊಂದು …
-
latestNews
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ | ಯಾರು ಅರ್ಜಿ ಸಲ್ಲಿಸಬಹುದು?
by Mallikaby Mallikaರಾಜ್ಯದ ಹಲವು ಜಿಲ್ಲೆಗಳ ತಾಲ್ಲೂಕಿನಲ್ಲಿ ವಿವಿಧ ಕಾರಣಗಳಿಂದ ನವೀಕರಣಗೊಳ್ಳದೇ ರದ್ದಾಗಿರುವ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ಅಂಗಡಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ (Chikkaballapur) ಗೌರಿಬಿದನೂರು (Gauribidanur) ತಾಲ್ಲೂಕಿನಲ್ಲಿ ಕೆಲವು ನ್ಯಾಯಬೆಲೆ ಅಂಗಡಿ ಪ್ರಾಧಿಕರಣದಾರರು ಪಡಿತರ ಎತ್ತುಗಳಿಯಲ್ಲಿ ವಿಫಲ/ಪಡಿತರ …
