ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಾಹನ …
Tag:
