ಹೆಬ್ರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯಭಾಗದಲ್ಲಿ ಭೂಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು ಮತ್ತು ಮರ ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತವಾಗಿದೆ. ತಡರಾತ್ರಿ ಗುಡ್ಡ ಕುಸಿತದ ಪರಿಣಾಮ ರಾತ್ರಿಯಿಂದಲೇ …
Tag:
