Muruga seer: ಲೈಂಗಿಕ ದೌರ್ಜನ್ಯ ವಿಚಾರವಾಗಿ ಜೈಲು ಪಾಲಾಗಿದ್ದ ನಾಡಿನ ಪ್ರಸಿದ್ಧ ಮಠದ ಪೀಠಾದಿಪತಿಗಳಾಗಿದ್ದ ಚಿತ್ರದುರ್ಗದ ಮುರುಘಾ ಶ್ರೀಗಳು ಸುಮಾರು 14 ತಿಂಗಳ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿ ಮಠಕ್ಕೆ ಆಗಮಿಸಿದ್ದಾರೆ. ಹೀಗೆ ಜೈಲಿಂದ ಹೊರಬರುತ್ತಿದ್ದಂತೆ ಶ್ರೀಗಳಿಗೆ ಅದೃಷ್ಟ ಖುಲಾಯಿಸಿದೆ. ಹೌದು, …
Tag:
