Kadaba: ನಾಲ್ಕು ತಿಂಗಳ ಹಿಂದೆಯಷ್ಟೇ ರಿಜಿಸ್ಟರ್ ಮದುವೆಯಾಗಿ ಪತಿ ಜೊತೆಗೆ ವಾಸವಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರಿ ಶಿಲ್ಪಾ (28ವ.) ಆತ್ಮಹತ್ಯೆ ಮಾಡಿಕೊಂಡವರು. …
ಆತ್ಮಹತ್ಯೆ
-
Suicide: ಕುಡಿದ ಮತ್ತಿನಲ್ಲಿ ತಾಯಿಯನ್ನ ಬೆದರಿಸಲು ಹೋದ ಯುವಕನೋರ್ವ, ಆಕಸ್ಮಿಕವಾಗಿ ನೇಣಿನ ಕುಣಿಕೆಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ಸಂಭವಿಸಿದೆ. ಮೃತನನ್ನು 28 ವರ್ಷದ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ. …
-
Suicide : ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿ ಖ್ಯಾತಿಯ ಕನ್ನಡದ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Crime) ಮಾಡಿಕೊಂಡಿದ್ದಾರೆ. ಬೆಂಗಳೂರಿನ (Bengaluru) ಆರ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ. ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ …
-
Suicide: ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ.ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ …
-
Suicide: ದಂಪತಿ ಮಧ್ಯೆ ನಡೆದ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಪೋಸ್ಟ್ಮ್ಯಾನ್ ಒಬ್ಬರು ದಂಪತಿ ಮನೆಗೆ ಪತ್ರ ನೀಡಲು ಬಂದಿದ್ದಾಗ ಪತ್ನಿ ಶಕುಂತಲಾ ಅವರು ಗಾಯಗೊಂಡು ಕಂಡುಬಂದಿದೆ. ತಕ್ಷಣವೇ ಪೋಸ್ಟ್ಮ್ಯಾನ್ ಅವರು ಶಕುಂತಲಾ ಅವರ ಪುತ್ರ ಸಾಯಿಕಿರಣ್ಗೆ …
-
Belthangady: ಬೆಳ್ತಂಗಡಿ: ಮನೆಯ ಕೊಟ್ಟಿಗೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನ ನೊಂದು ಅಶೋಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ …
-
Puttur: ಕೆಯ್ಯುರು ಗ್ರಾಮದ ಪೊಯೊಳೆ ನಿವಾಸಿ ಸುಮತಿ ಅವರ ಪುತ್ರಿ ನೀತಾ(22ವ) ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ‘ತಂದೆ ಗುಡ್ಡಪ್ಪ ರೈಯವರು ಸುಮಾರು 20 ವರ್ಷಗಳ ಹಿಂದೆ ಕೌಟುಂಬಿಕ ಕಲಹದ ಕಾರಣದಿಂದ …
-
Puttur: ಬೆಂಗಳೂರಿನಲ್ಲಿಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗಷ್ಟೇ ಊರಿಗೆ ಬಂದಿದ್ದ. ನ. 21 …
-
News
Kadaba: ಕಡಬ: ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು: ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಆತ್ಮಹತ್ಯೆ
Kadaba: ದ.ಕ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದಲ್ಲಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ದಿ. ವಾಲ್ಟರ್ ರೋಡ್ರಿಗಸ್ ಅವರ ಪುತ್ರ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ತನ್ನ ಮನೆಯ ಕೋಣೆಯಲ್ಲಿ …
-
Kadaba: ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ.ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, …
