KSRTC ಪ್ರಯಾಣಿಕರಿಗೆ ಬಂಪರ್ ಸಿಹಿ ಸುದ್ದಿ. ಅತಿ ಶೀಘ್ರದಲ್ಲೇ ಪ್ರಯಾಣಿಕರಿಗೆ ಹೊಸದೊಂತು ಸೌಲಭ್ಯ ದೊರಕಲಿದೆ. ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳ (ಇಟಿಎಂ) ಮೂಲಕ ಪಾವತಿಗಳನ್ನು ಮಾಡುವ ಸೌಲಭ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ವರದಿಯಾಗಿದೆ. 10,000 ಸ್ಮಾರ್ಟ್ ಇಟಿಎಂಗಳ …
Tag:
