Operation kamala: ರಾಜ್ಯದಲ್ಲಿ ಕೆಲವು ದಿನಗಳಿಂದ ಬಹಳಷ್ಟು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಪರಮ ವೈರಿಗಳಾಗಿದಂತಹ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಯನ್ನು ಎದುರಿಸಲು ರೆಡಿಯಾಗಿದೆ. ಅದೇ ರೀತಿ ಕಾಂಗ್ರೆಸ್ ಹಲವು ಶಾಸಕರು, ನಾಯಕರನ್ನು ತನ್ನತ್ತ ಸೆಳೆಯುವಲ್ಲಿ ಬಹಿರಂಗವಾಗಿ ‘ಆಪರೇಷನ್ …
Tag:
