ನಟ ಅನಿರುದ್ಧ್ ಪತ್ರಿಕಾಗೋಷ್ಠಿ ಮಾಡಿ ತನ್ನ ವಿರುದ್ಧ ಕೇಳಿಬಂದಿದ್ದ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಮಾಪಕ ಆರೂರು ಜಗದೀಶ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಧಾರಾವಾಹಿ ತಂಡದ ಜೊತೆ ನಟ ಅನಿರುದ್ಧ ಅವರ ಕಿರಿಕ್ …
Tag:
