ಭಾರತೀಯ ಚಿತ್ರರಂಗದಲ್ಲಿ ದುರಂತಗಳ ಸರಣಿ ಮುಂದುವರೆದಿದ್ದು, ದುಃಖದ ವಾತಾವರಣ ನಿರ್ಮಾಣವಾಗಿದೆ. ಚಿತ್ರರಂಗದ ಸೆಲೆಬ್ರಿಟಿಗಳೆಲ್ಲ ಮೊದಲೇ ಮಾತನಾಡಿಕೊಂಡವರಂತೆ ಒಬ್ಬರ ಹಿಂದೆ ಒಬ್ಬರು ಹೊರಟು ಇಹಲೋಕ ತ್ಯಜಿಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಹಿರಿಯ ನಿರ್ದೇಶಕ ಸಾಗರ್ ಹಾಗೂ ಕಲಾತಪಸ್ವಿ ಕೆ.ವಿಶ್ವನಾಥ್ ನಿಧನರಾಗಿದ್ದು , ಇಂದು …
Tag:
