ಸ್ಯಾಂಡಲ್ ವುಡ್ ಖ್ಯಾತ ನಿರೂಪಕಿ, ನಟಿ, ಮಾತಿನ ಮಲ್ಲಿ ಅನುಶ್ರೀ ತಮ್ಮ ನಿರೂಪಣೆಯಿಂದಲೇ ಕರ್ನಾಟಕದಾದ್ಯಂತ ಮನೆಮಾತಾಗಿದ್ದಾರೆ. ಹರಳು ಹುರಿದಂತೆ ಮಾತನಾಡುವ ಮಾತಿನ ಮಲ್ಲಿ ಮದುವೆಯಾಗುವ ಆಸೆಯಾಗಿದೆಯಂತೆ. ಹೌದು, ಅನುಶ್ರೀ ಮದುವೆಯಾಗಲು ರೆಡಿಯಾಗಿದ್ದಾರಂತೆ. ತನಗೆ ಮದುವೆಯಾಗುವ ಆಸೆಯಾಗಿದೆ ಎಂದು ಸ್ವತಃ ಅನುಶ್ರೀಯೇ ಹೇಳಿಕೊಂಡಿದ್ದಾರೆ. …
Tag:
